ಬೆಂಗಳೂರು : ನಿನ್ನೆ ನಾನು ನೀಡಿದ ಹೇಳಿಕೆ ಬಗ್ಗೆ ಸಾಕಷ್ಟು ಗೊಂದಲ ಆಗಿದೆ. ನಾನು ವಿಧಾನಸಭೆ ಚುನಾವಣೆಗೆ ನಿಲ್ಲಲ್ಲ.ಆದರೆ ವಿಜಯೇಂದ್ರನ ವಿಚಾರದಲ್ಲಿ ಹೈಕಮಾಂಡ್ ತಿರ್ಮಾನವೇ ಅಂತಿಮ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ಶಿಕಾರಿಪುರದ ಜನ ಚುನಾವಣೆ ನಿಲ್ಲಲು ಒತ್ತಾಯ ಮಾಡಿದರು. ಆದರೆ ನಿಲ್ಲೋದಿಲ್ಲ, ವಿಜಯೇಂದ್ರ ಸ್ಪರ್ಧಿಸುತ್ತಾರೆ ಎಂದು ಹೇಳಿದೆ.ವಿಜಯೇಂದ್ರ ಎಲ್ಲೇ ನಿಂತರೂ ಗೆಲ್ಲುವ ಒಂದು ಸಾಮರ್ಥ್ಯವನ್ನು ಬೆಳೆಸಿಕೊಂಡಿದ್ದಾರೆ. ಹಳೆ ಮೈಸೂರು, ಶಿಕಾರಿಪುರ ಎಲ್ಲೇ ನಿಂತರೂ