ಬೆಂಗಳೂರು : ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಮೈತ್ರಿ ಸರ್ಕಾರದಲ್ಲಿ ಸೀಟು ಹಂಚಿಕೆಯ ವಿಚಾರದ ಬಗೆಗಿನ ಗೊಂದಲ ಕೊನೆಗೂ ಬಗೆಹರಿದಿದೆ. ಅದರ ಪ್ರಕಾರ ಕಾಂಗ್ರೆಸ್ 20 ಜೆಡಿಎಸ್ 8 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿವೆ. ಕಾಂಗ್ರೆಸ್ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಪಟ್ಟಿ ಪ್ರಕಟಿಸಿದ್ದಾರೆ. ಅದರ ಪ್ರಕಾರ ಜೆಡಿಎಸ್ ಹಾಸನ, ಮಂಡ್ಯ, ಬೆಂಗಳೂರು ಉತ್ತರ, ಶಿವಮೊಗ್ಗ, ತುಮಕೂರು, ಉತ್ತರ ಕನ್ನಡ, ವಿಜಯಪುರಗಳು ಲಭಿಸಿವೆ. ಹಾಗೇ ಉಳಿದಂತೆ ಚಿಕ್ಕೋಡಿ, ಬೆಳಗಾವಿ,