ಒಂದು ಕೃತ್ಯ ಮಾಡಲು ಸುಮಾರು 20 ದಿನಗಳ ಕಾಲ ಪ್ಲಾನ್ ಮಾಡಿದ್ದ. ಇಡೀ ಪ್ರಕರಣಕ್ಕೆ ಕಥೆ, ಚಿತ್ರಕಥೆ, ನಿರ್ದೇಶನ ಮಾಡಿದ್ದ ಆದ್ರೆ ಕ್ಲೈಮ್ಯಾಕ್ಸ್ ನಲ್ಲಿ ಮಾತ್ರ ತಾನು ಬರೆದ ಸ್ಕ್ರಿಪ್ಟ್ ತರ ಇರಲಿಲ್ಲ ಬದಲಾಗಿ ತಾನೇ ಎಣೆದ ಬಲೆಗೆ ಬಿದ್ದಿದ್ದಾನೆ. ಜುಲೈ 12 ರಂದು ಸಂಜೆ 7.30ಕ್ಕೆ ಹೈದರಬಾದಿಗೆ 3.780 ಕೆ.ಜಿ ಚಿನ್ನ ಕಳುಹಿಸಲು ದ್ವಿಚಕ್ರ ವಾಹನದಲ್ಲಿ ಮನೆಗೆ ತೆಗೆದುಕೊಂಡು ಹೋಗುವಾಗ ಮಾರ್ಕೆಟ್ ಮೇಲುಸೇತುವೆ ಬಳಿ ಅಪರಿಚಿತರು ಹಿಂದಿನಿಂದ ಕಾಲಿನಿಂದ ಹೊಡೆದು