ಬೆಂಗಳೂರು: ಆಗಾಗ ಬಲಪಂಥೀಯರ ವಿರುದ್ಧ ಕಿಡಿ ಕಾರುವ ಪ್ರಕಾಶ್ ರೈ ಇದೀಗ ಬಿಜೆಪಿ ಕಾರ್ಯಕರ್ತ ದೀಪಕ್ ಹತ್ಯೆ ಬಗ್ಗೆ ತುಟಿ ಪಿಟಕ್ ಎಂದಿಲ್ಲ ಎಂಬ ಟೀಕೆಗಳಿಗೆ ತೆರೆ ಎಳೆದಿದ್ದಾರೆ. ಪ್ರಕಾಶ್ ರೈ ಈ ಬಗ್ಗೆ ಪ್ರತಿಕ್ರಿಯಿಸಿದ್ದು ಕೊಲೆಯಾದವರು ಯಾವುದೇ ಪಕ್ಷಕ್ಕೆ ಸೇರಿರಲಿ. ಅದು ರಾಕ್ಷಸ ಕೃತ್ಯ. ಕೊಲೆಗಾರರು ಯಾವುದೇ ಸಂಘಟನೆಗೆ ಸೇರಿದವರಿರಲಿ ಅವರು ರಾಕ್ಷಸರೇ. ಇದೊಂದು ಹೀನ ಕೃತ್ಯ ಎಂದು ಪ್ರಕಾಶ್ ರೈ ಹೇಳಿದ್ದಾರೆ.ಗೌರಿ ಲಂಕೇಶ್ ಹತ್ಯೆಯಾದಾಗ, ದಲಿತ