ತಿರುವನಂತಪುರಂ : ವಿರೋಧದ ನಡುವೆಯೂ ಕೊನೆಗೂ 40 ವರ್ಷದ ಇಬ್ಬರು ಮಹಿಳೆಯರು ಶಬರಿಮಲೆ ದೇವಾಲಯವನ್ನು ಪ್ರವೇಶಿಸಿದ್ದಾರೆ. ಮಧ್ಯರಾತ್ರಿ ಬೆಟ್ಟವನ್ನು ಹತ್ತಲು ಆರಂಭಿಸಿದ ಮಹಿಳೆಯರು ಇಂದು ಬೆಳಗ್ಗೆ 3.45ರ ವೇಳೆಗೆ ಪೊಲೀಸರ ರಕ್ಷಣೆಯಲ್ಲಿ ಅಯ್ಯಪ್ಪ ದೇವಾಲಯವನ್ನು ಪ್ರವೇಶಿಸಿ ಅಯ್ಯಪ್ಪನ ದರ್ಶನ ಪಡೆದಿದ್ದಾರೆ. ಸುಪ್ರೀಂ ಕೋರ್ಟ್ ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅನುಮತಿ ನೀಡಿ ತೀರ್ಪು ಪ್ರಕಟಿಸಿತ್ತು. ಆದರೆ ಈ ತೀರ್ಪನ್ನು ಮಹಿಳಾ ಪರ ಸಂಘಟನೆಗಳು ಬೆಂಬಲಿಸಿದರೆ, ಕೆಲವು ಹಿಂದೂ ಸಂಘಟನೆಗಳು ತೀರ್ಪನ್ನು ವಿರೋಧಿಸಿ