ಕೊಪ್ಪಳ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯನ್ನಾಗಿ ಹಾಲಿ ಸಂಸದರಿಗೆ ಬಿಜೆಪಿ ಬಿ ಫಾರಂ ನೀಡಿದೆ.ಹಾಲಿ ಸಂಸದ ಸಂಗಣ್ಣ ಕರಡಿ ಅವರಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಬೆಂಗಳೂರಿನ ಡಾಲರ್ಸ್ ಕಾಲೋನಿಯ ತಮ್ಮ ನಿವಾಸದಲ್ಲಿ ಬಿ ಫಾರಂ ವಿತರಿಸುವ ಮೂಲಕ ಬಿಜೆಪಿ ಅಧಿಕೃತ ಅಭ್ಯರ್ಥಿ ಎಂದು ಘೋಷಿಸಿದರು.ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಸ್ಪರ್ಧೆ ಮಾಡಲಿದ್ದಾರೆ ಎಂಬ ಮಾಹಿತಿ ವರಿಷ್ಠರಿಗೆ ಇದ್ದ ಕಾರಣಕ್ಕೆ ಇಷ್ಟುದಿನ ಅಭ್ಯರ್ಥಿ ಯಾರು ಎಂದು