ಜು.30ರ ಶುಕ್ರವಾರ ಅವರದ್ದೇ ಫೈನಾನ್ಸ್ ನಲ್ಲಿ ನಡೆದಿದ್ದು ತಡರಾತ್ರಿ ಈ ಪ್ರಕರಣ ಬೆಳಕಿಗೆ ಬಂದಿದೆ. ತಾಲೂಕಿನ ಯಡಾಡಿ ಮತ್ಯಾಡಿ ಕೂಡಲ್ ನಿವಾಸಿ ಅಜೇಂದ್ರ ಶೆಟ್ಟಿ (33) ಕೊಲೆಯಾದ ಫೈನಾನ್ಶಿಯರ್. ಹಣಕಾಸು ವಿಚಾರದಲ್ಲಿ ಈ ಕೊಲೆ ನಡೆದಿದೆ ಎನ್ನಲಾಗಿದೆ. ಅಜೇಂದ್ರ ಕಳೆದ 5 ವರ್ಷಗಳಿಂದ ಅಸೋಡು-ಕಾಳಾವರ ಎಂಬಲ್ಲಿ ಪಾಲುದಾರಿಕೆಯೊಂದಿಗೆ ಡ್ರೀಮ್ ಫೈನಾನ್ಸ್ ಎನ್ನುವ ಫೈನಾನ್ಸ್ ಸಂಸ್ಥೆಯನ್ನು ನಡೆಸುತ್ತಿದ್ದರು. ಸಾಮಾಜಿಕ ಕಾರ್ಯಗಳಲ್ಲ ಕೂಡ ಅಜೇಂದ್ರ ತೊಡಗಿಸಿಕೊಂಡಿದ್ದರು.ಅಜೇಂದ್ರ ಶೆಟ್ಟಿ ರಾತ್ರಿಯಾದರೂ ಮನೆಗೆ ಹಿಂತಿರುಗದ ಕಾರಣ