ಬೆಂಗಳೂರು,ಸೆ.24 : ರಾಜ್ಯದಲ್ಲಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವ ಕುರಿತು ಆರ್ಥಿಕ ಪರಿಸ್ಥಿತಿ ಆಧರಿಸಿ ಕ್ರಮ ಕೈಗೊಳ್ಳಲಾಗುವುದು. ಆದರೆ, ಸದ್ಯದ ಪರಿಸ್ಥಿತಿಯಲ್ಲಿ ಆರ್ಥಿಕ ಸ್ಥಿತಿ ಉತ್ತಮವಾಗಿಲ್ಲ ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.