ಅಕ್ರಮವಾಗಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಕಲ್ಲು ಕೋರೆ ಮೇಲೆ ಪೊಲೀಸರು ದಾಳಿನಡೆಸಿದ್ದಾರೆ.ಪೊಲೀಸರು ದಾಳಿ ಮಾಡಿ 2 ಲಕ್ಷ 90 ಸಾವಿರ ರೂ. ಮೌಲ್ಯದ ಕಲ್ಲು ಗಣಿಗಾರಿಕೆಗೆ ಬಳಸುತ್ತಿದ್ದ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಹೆಚ್.ತಿಮ್ಮಾಪುರದಲ್ಲಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಹೆಚ್.ತಿಮ್ಮಾಪುರ ಗ್ರಾಮದ ಸರ್ವೆ ನಂಬರ್ 26 ರಲ್ಲಿ ಭದ್ರಾವತಿ ಮೂಲದ ಅರುಣ್ ಕುಮಾರ್ ಎಂಬುವರು ಪರವಾನಗಿ ಪಡೆಯದೆ ಅಕ್ರಮವಾಗಿ ಗಲ್ಲು ಗಣಿಗಾರಿಕೆ ನಡೆಸುತ್ತಿದ್ದರು. ಅಲ್ಲದೇ ಸ್ಫೋಟಕ