ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಳೆಯ ಔಷಧಿಗಳ ದಾಸ್ತಾನು ಪತ್ತೆಯಾಗಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ನವಲಹಳ್ಳಿಯ ಪ್ರಾಥಮಿಕ ಆರೋಗ್ಯ ಮತ್ತು ಕ್ಷೇಮ ಕೇಂದ್ರದಲ್ಲಿ 2017 ನೇ ವರ್ಷದ ಡೇಟ್ ಇರುವ ಔಷಧಿ ದಾಸ್ತಾನು ಪತ್ತೆಯಾಗಿದ್ದು,