, ಸಾರ್ವಜನಿಕ ಪ್ರದೇಶಗಳಲ್ಲಿ ಉಗುಳುವುದನ್ನು ನಿಷೇಧಿಸುವ ಬರಹವಿರುವ ಅಭಿಯಾನದ ವಾಹನಕ್ಕೆ ಕೆಂಪೇಗೌಡ ಬಸ್ ನಿಲ್ದಾಣದಲ್ಲಿ ಇಂದು ಚಾಲನೆ ನೀಡಲಾಯಿತು. ಎಲ್ಲೆoದರಲ್ಲಿ ಉಗುಳು ವುದರಿಂದ ಸಾಂಕ್ರಾಮಿಕ ರೋಗಗಳು ಹರುಡುವುದಲ್ಲದೆ, ಶುಚಿತ್ವಕೂ ಭಂಗ ಉಂಟಾಗಿ ಜನಸಾಮಾನ್ಯರಿಗೆ ಅನಾನುಕೂಲವಾಗುತ್ತದೆ. ನಿಗಮದ ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವವರಿಗೆ ದಂಡ ವಿಧಿಸುವ ಕ್ರಮ ಜೂನ್ 2020 ರಿಂದ ಜಾರಿಗೆ ತರಲಾಗಿರುತ್ತದೆ. ಜನ ಸಾಮಾನ್ಯರಿಗೆ ಈ ಕುರಿತು ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಬ್ಯುಟಿಫುಲ್ ಬೆಂಗಳೂರು ಹಾಗೂ ಸಾರಾ ಜಹಾನ್ ಸೆ