ಬೆಂಗಳೂರು : ಕೊರೊನಾ ಹೊಸ ತಳಿ ಪತ್ತೆಯಾದ ಬೆನ್ನಲೆ ಬಿಬಿಎಂಪಿ ಅಧಿಕಾರಿಗಳು ಫೀಲ್ಡಿಗೆ ಇಳಿದು ತಮ್ಮ ಕೆಲಸ ನಿರ್ವಹಿಸುತ್ತಿದ್ದಾರೆ. ನಿನ್ನೆ (ನ.27) ನಡೆದ ಸಭೆಯಲ್ಲಿ ಕೊರೊನಾ ಬಗ್ಗೆ ಕಟ್ಟೆಚ್ಚರ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಸೂಚಿಸಿದ್ದಾರೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವನ್ನು ತೆಗೆದುಕೊಳ್ಳಲು ಸರ್ಕಾರ ಅಧಿಕಾರಿಗಳಿಗೆ ಕೆಲ ಸಲಹೆ ನೀಡಿದೆ. ಜನರಿಗೆ ಮೂರನೇ ಅಲೆ ಹಾಗೂ ಆಫ್ರೀಕಾದ ಹೊಸ ಅಲೆ ಬಗ್ಗೆ ಜಾಗೃತಿ ಮೂಡಿಸುವಂತೆ ತಿಳಿಸಿದೆ. ಮಾಸ್ಕ್ ಹಾಗೂ ಸಾಮಾಜಿಕ ಅಂತರದ