ಕೊರೊನಾ ವೈರಸ್ ಕುರಿತು ಸುಳ್ಳು ಸುದ್ದಿ ಹರಡಿದವರ ವಿರುದ್ಧ ಕೇಸ್ ದಾಖಲು ಮಾಡುವಂತೆ ಜಿಲ್ಲಾಡಳಿತ ಖಡಕ್ ಸೂಚನೆ ನೀಡಿದೆ. ಕೆ. ಆರ್. ಪೇಟೆ ದೊಡ್ಡ ಹಾರೋಹಳ್ಳಿ ಗ್ರಾಮದಲ್ಲಿ 50 ಮಂದಿ ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದಾರೆ ಎಂದು ಮಾಧ್ಯಮದಲ್ಲಿ ಬಿತ್ತರವಾಗುತ್ತಿದೆ.ಈ ಸಂಬಂಧ ಜಿಲ್ಲಾಧಿಕಾರಿಗಳ ಆದೇಶ ಅನ್ವಯ ತಾಲ್ಲೂಕು ತಹಶೀಲ್ದಾರ್ ಹಾಗೂ ತಾಲ್ಲೂಕು ಆರೋಗ್ಯಧಿಕಾರಿ ಸ್ಥಳಕ್ಕೆ ಭೇಟಿ ನೀಡಿದ್ದಾರೆ.ಈ ಗ್ರಾಮದಲ್ಲಿ 434 ಜನಸಂಖ್ಯೆ ಇದ್ದು 82 ಮನೆಗಳ ಪ್ರತಿಯೊಬ್ಬರನ್ನು ಆರೋಗ್ಯ ತಪಾಸಣೆ