ಬಹುಕೋಟಿ ಸೌರಶಕ್ತಿ ಫಲಕ ಯೋಜನೆ ಲಂಚ ಪ್ರಕರಣದ ಆರೋಪಿಯಾಗಿರುವ ಮಾಜಿ ಸಿಎಂ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿಕೊಂಡಿರುವ ಕ್ರೈಂ ಬ್ರ್ಯಾಂಚ್ ಪೊಲೀಸರು ಎಫ್ ಐ ಆರ್ ದಾಖಲು ಮಾಡಿದ್ದಾರೆ.ಕೇರಳ ಮಾಜಿ ಸಿಎಂ ಊಮನ್ ಚಾಂಡಿ ವಿರುದ್ಧ ಎಫ್ ಐ ಆರ್ ದಾಖಲು ಆಗಿದೆ. ಸೋಲಾರ್ ಹಗರಣದ ಪ್ರಮುಖ ಆರೋಪಿಯಾಗಿರುವ ಸರಿತಾ ನಾಯರ್ ಅವರು ಅಂದಿನ ಮುಖ್ಯಮಂತ್ರಿ ಊಮನ್ ಚಾಂಡಿ ಹಾಗೂ ಅವರ ಕ್ಯಾಬಿನೆಟ್ ಸದಸ್ಯರಿಗೆ 1.90 ಕೋಟಿ ರೂ. ಲಂಚ