ಕೊಪ್ಪಳ ಜಿಲ್ಲೆಯ ಕನಕಗಿರಿ ವಿಧಾನಸಭಾ ಕ್ಷೇತ್ರದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪದ ಮೇಲೆ KRPP ಸಂಸ್ಥಾಪಕ ಜನಾರ್ದನ ರೆಡ್ಡಿ ಸೇರಿದಂತೆ 5 ಜನರ ವಿರುದ್ಧ FIR ದಾಖಲಾಗಿದೆ. ಪಕ್ಷದ ಪೋಸ್ಟರ್ ಜೊತೆಗೆ ಉಚಿತ ಸೇವೆ ಎಂದು ಆಂಬುಲೆನ್ಸ್ ಮೇಲೆ ಬರೆಯಲಾಗಿತ್ತು. ಕನಕಗಿರಿಯ ಡಾ. B.R. ಅಂಬೇಡ್ಕರ್ ವೃತ್ತದಲ್ಲಿ ಈ ವಾಹನವನ್ನು ಪೊಲೀಸರು ಎರಡು ದಿನಗಳ ಹಿಂದೆ ಜಪ್ತಿ ಮಾಡಿದ್ದರು. ಕನಕಗಿರಿ ಕ್ಷೇತ್ರದ ಪಕ್ಷದ ನಿಯೋಜಿತ ಅಭ್ಯರ್ಥಿ ವೆಂಕಟರಮಣ ದಾಸರಿ, ಆಂಬುಲೆನ್ಸ್