ಬೆಂಗಳೂರು: ಮಂಡ್ಯ ಲೋಕಸಭೆ ಚುನಾವಣಾ ಕಣದಲ್ಲಿ ಸಿಎಂ ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ವಿರುದ್ಧ ಪಕ್ಷೇತರರಾಗಿ ಸ್ಪರ್ಧೆಗಿಳಿಯುತ್ತಿರುವ ಸುಮಲತಾ ಅಂಬರೀಶ್ ಗೆ ಬೆಂಬಲಿಸುವ ನಟ ದರ್ಶನ್ ಮೇಲೆ ದಾಳಿ ನಡೆಸುವುದಾಗಿ ಬೆದರಿಕೆ ಹಾಕಿದ್ದ ಜೆಡಿಎಸ್ ಶಾಸಕ ಕೆಸಿ ನಾರಾಯಣ ಗೌಡ ವಿರುದ್ಧ ಎಫ್ ಐಆರ್ ದಾಖಲಾಗಿದೆ.ಸರ್ಕಾರ ನಮ್ಮದೇ ಇದೆ. ನಿಮ್ಮ ಸಿನಿಮಾ ನೋಡಿಕೊಂಡು ಅಷ್ಟರಲ್ಲೇ ಇರಿ. ಚುನಾವಣಾ ಕಣಕ್ಕೆ ಬಂದರೆ ವಿಚಾರಣೆ ನಡೆಸುವುದಾಗಿ ಶಾಸಕರು ಎಚ್ಚರಿಕೆ ನೀಡಿದ್ದರು. ಇದು ಡಿ