ಶಾಸಕ ಪಿ.ಟಿ.ಪರಮೇಶ್ವರ ನಾಯಕ್ ಹಾಗೂ ಅವರ ಎರಡನೇ ಪುತ್ರನ ವಿರುದ್ಧ ಕೇಸ್ ದಾಖಲಾಗಿದೆ. ಬಳ್ಳಾರಿ ಜಿಲ್ಲೆಯ ಹಡಗಲಿ ಶಾಸಕ ಪರಮೇಶ್ವರ ನಾಯ್ಕ ವಿರುದ್ಧ ಮಗನ ಮದುವೆಯಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಬಗ್ಗೆ ಅರಸಿಕೆರೆ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಹರಪನಹಳ್ಳಿ ತಾಲೂಕಿನ ಲಕ್ಷ್ಮಿ ಪುರದಲ್ಲಿ ಮಗ ಅವಿನಾಶ್ ಮದುವೆಯನ್ನು ಕೊರೋನಾ ನೀತಿ ನಿಯಮಗಳನ್ನು ಗಾಳಿಗೆ ತೂರಿ ಸಾವಿರಾರು ಜನರನ್ನು ಸೇರಿಸಿದ್ದರು ಪರಮೇಶ್ವರ ನಾಯ್ಕ. ಈ ಬಗ್ಗೆ ಮಾಧ್ಯಮಗಳು ಸುದ್ದಿ