ಕಲಬುರಗಿ ನಗರದ ಚೆಕ್ ಪೋಸ್ಟ್ ಬಳಿ ಶನಿವಾರ ಮಧ್ಯಾಹ್ನ ನಡೆದ ಗುಂಡಿನ ದಾಳಿಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ FIR ದಾಖಲಾಗಿದೆ. ಬಸಯ್ಯಾ ಗುತ್ತೇದಾರ, ದಸ್ತಯ್ಯಾ ಗುತ್ತೇದಾರ, ರಾಜು, ಶಾಂತಿಬಾಯಿ ಸೇರಿದಂತೆ ಹತ್ತಕ್ಕೂ ಅಧಿಕ ಜನರ ವಿರುದ್ಧ ನಗರದ ಸಬ್-ಅರ್ಬನ್ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಜೈ ಭವಾನಿ ಮರಾಠ ಖಾನಾವಳಿ ಸ್ಥಳದ ವಿವಾದಕ್ಕೆ ಸಂಬಂಧಿಸಿದಂತೆ ಫೈರಿಂಗ್ ನಡೆದಿತ್ತು. ಕಾಂಗ್ರೆಸ್ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಸಂತೋಷ್