ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾಲೇಜಿನ ಆಡಳಿತ ಮಂಡಳಿ ವಿರುದ್ಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಈ ಸಂಬಂಧ ಪೊಲೀಸರು ಎಫ್ಐಆರ್ ಸಹ ಮಾಡಿದ್ದಾರೆ. ಅನುಮತಿ ಇಲ್ಲದೆ ಸಾವಿರಾರು ಮಂದಿಯನ್ನು ಸೇರಿಸಿ ಕಾಲೇಜು ಈವೆಂಟ್ ಆಯೋಜಿಸಿದ್ದ ಆರೋಪವನ್ನು ಆಡಳಿತ ಮಂಡಳಿ ವಿರುದ್ಧ ಹೊರಿಸಲಾಗಿದೆ. ಈವೆಂಟ್ನಲ್ಲಿ ಸುಮಾರು 10 ಸಾವಿರ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈವೆಂಟ್ಗೆ ಸೇರಿದ್ದ ಕೆಲವರು ಕಾಲೇಜು ವಿದ್ಯಾರ್ಥಿಗಳನ್ನು ಅಶ್ಲೀಲ ಶಬ್ದಗಳಿಂದ ನಿಂದಿಸಿ ಗಲಾಟೆ ಮಾಡಲು ಯತ್ನಿಸಿದ್ದರು. ಮೌಂಟ್ ಕಾರ್ಮಲ್