ನಿನ್ನೆ ರಾಜ್ಯದಲ್ಲಿ ಆರಂಭವಾಗಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಹೆಜ್ಜೆ ಹಾಕಿದ್ದ ಯುವಕನ ಮೇಲೆ FIR ದಾಖಲಾಗಿದೆ. ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಹೆಜ್ಜೆ ಹಾಕಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು