ಕಾಲಾ ಚಸ್ಮಾ ಹಾಡು ಹಾಕಿದಕ್ಕೆ ನಿವೃತ್ತ ಐಪಿಎಸ್ ಅಧಿಕಾರಿ ಬಿಎನ್ ಎಸ್ ರೆಡ್ಡಿ ಮೇಲೆ ಎಫ್ ಐ ಆರ್ ದಾಖಲಾಗಿದೆ. ಬಿಎನ್ ಎಸ್ ರೆಡ್ಡಿ ವಿರುದ್ಧ ಕಾಪಿರೈಟ್ ಆಕ್ಟ್ ಅಡಿಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಾಪಿರೈಟ್ ಆಕ್ಟ್ ನಡಿ ಬಿಎನ್ ಎಸ್ ರೆಡ್ಡಿ ಸೇರಿದಂತೆ ನಾಲ್ವರ ಮೇಲೆ ಇಂದಿರಾನಗರ ಠಾಣೆಯಲ್ಲಿ ದೂರು ದಾಖಲಾಗಿದೆ.