ಪ್ರಚೋದನಕಾರಿ ಹೇಳಿಕೆ ನೀಡಿದ BJP ಸಂಸದೆ ಸಾದ್ವಿ ಪ್ರಜ್ಞಾಸಿಂಗ್ ಅವರ ವಿರುದ್ಧ ಕಾಂಗ್ರೆಸ್ ದೂರು ನೀಡಿತ್ತು. ಈ ದೂರಿನ ಆಧಾರದ ಮೇಲೆ ಶಿವಮೊಗ್ಗದ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.