ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಸಹೋದರಿ ಚಂದ್ರಕಲಾ ಸೇರಿದಂತೆ ಐವರ ವಿರುದ್ದ FIR ದಾಖಲಾಗಿದೆ.. ಲಗ್ಗೆರೆಯ ನಿವಾಸಿ ಮಹೇಶ್ ಮೇಲೆ ಮಾರಣಾಂತಿಕ ಹಲ್ಲೆ ಆರೋಪ ಹಿನ್ನೆಲೆಯಲ್ಲಿ ರಾಜಗೋಪಾನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಲಗ್ಗರೆಯ ನಿವಾಸಿ ಮಹೇಶ್ ಮತ್ತು ಪತ್ನಿ ಶಿಲ್ಪಾ ನಡುವೆ ಕೌಟುಂಬಿಕ ಕಲಹವಿದ್ದು, ಈ ಹಿನ್ನೆಲೆ ರಾಜೀ ಪಂಚಾಯತಿ ಮಾಡಲು ಚಂದ್ರಕಲಾ ಮತ್ತು ಇತರರು ತೆರಳಿದ್ದರು.. ಚಂದ್ರಕಲಾ ಹಾಗೂ ಭಾಗ್ಯಮ್ಮ, ಸುನೀತ ಮತ್ತು ಕಾರು