ಸ್ಯಾಂಡಲ್ ವುಡ್ ನಲ್ಲಿ ಸ್ವಯಂಕೃಷಿ ಹೆಸರಿನ ಚಿತ್ರ ನಿರ್ಮಾಣ ಮಾಡಿ, ನಟಿಸಿದ್ದ ವೀರೇಂದ್ರ ಬಾಬು ಎಂಬಾತನನ್ನ ಮಹಿಳೆಯೊಬ್ಬರ ಮೇಲೆ ಅತ್ಯಾಚಾರಗೈದು, ಹಣ ವಸೂಲಿ ಮಾಡಿರುವ ಆರೋಪದಡಿ ಕೊಡಿಗೆಹಳ್ಳಿ ಠಾಣಾ ಪೊಲೀಸರು ಬಂಧಿಸಿದ್ದಾರೆ. ಪ್ರಜ್ಞೆ ತಪ್ಪಿಸಿ ಅತ್ಯಾಚಾರಗೈದು, ಅದನ್ನ ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ ಹಾಗೂ 15 ಲಕ್ಷ ರೂ ಹಣ ಪೀಕಿದ್ದಾರೆ ಎಂದು 36 ವರ್ಷದ ಮಹಿಳೆಯೊಬ್ಬರು ನೀಡಿದ್ದ ದೂರಿನನ್ವಯ ಕೊಡಿಗೆಹಳ್ಳಿ ಠಾಣಾ ಪೊಲೀಸರು ಆರೋಪಿಯನ್ನ ಬಂಧಿಸಿದ್ದಾರೆ. ದೂರುದಾರ