ಹೆಡ್ ಬುಷ್ ಚಿತ್ರದ ಪ್ರಚಾರ ಮಾಡ್ತಿದ್ದವರ ವಿರುದ್ಧ ವಿಧಾನಸೌದ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.ಕಾರು ಹಾಗೂ ಬೈಕ್ ಗಳಲ್ಲಿ ಬಂದು ಬೆಳಗ್ಗೆ 11 ಗಂಟೆಯಲ್ಲಿ ರಸ್ತೆ ಮದ್ಯೆ ಕಿರುಚಾಡುತ್ತ ಸಾರ್ವಜನಿಕರಿಗೆ ತೊಂದರೆ ಉಂಟು ಮಾಡುತ್ತಿದ್ದ ಆರೋದಪ ಮೇಲೆ ಎಫ್ ಐ ಆರ್ ದಾಖಲಿಸಲಾಗಿದೆ.ಹೆಡ್ ಬುಷ್ ಸಿನಿಮಾ ಪೋಸ್ಟರ್ ಗಳನ್ನ ಹಿಡಿದು ಜೋರಾಗಿ ಕಿರುಚಾಡುತ್ತಾ ನ್ಯೂಸೆನ್ಸ್ ಕ್ರಿಯೇಟ್ ಮಾಡಿದ್ದ ಆರೋಪದ ಮೇಲೆ ದೂರು ದಾಖಲಾಗಿದ್ದು,ಐದಕ್ಕಿಂತ ಹೆಚ್ಚು ಜನ ಅಕ್ರಮಕೂಟ