ಶಾಂತಿ ಸುವ್ಯವಸ್ಥೆ ಕದಡಿದ ಆರೋಪದ ಮೇರೆಗೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ದ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಹಿಂದೂ ಕಾರ್ಯಕರ್ತ ಪರೇಶ್ ಮೇಸ್ತಾ ಸಾವಿನ ಕುರಿತು ಟ್ಟಿಟ್ಟರ್ನಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಶೋಭಾ ಕರಂದ್ಲಾಜೆ ವಿರುದ್ಧ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲು ಮಾಡಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪಿಎಸ್ಐ ಆನಂದ ಮೂರ್ತಿಯಿಂದ ಎಫ್ಐಆರ್ ದಾಖಲು ಮಾಡಲಾಗಿದೆ. ತಾಜಾ