ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಮೇಲೆ ಮಲ್ಲೇಶ್ವರಂ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ಚುನಾವಣಾ ಅಧಿಕಾರಿ ಲಕ್ಷ್ಮಣ್ ನೀಡಿದ ದೂರಿನನ್ವಯ ಎಫ್ಐಆರ್ ದಾಖಲಾಗಿದ್ದು,ಗಾಂಧಿನಗರದ ಟೆಕೆಟ್ ಆಕಾಂಕ್ಷಿಯಾಗಿರುವ ಕೃಷ್ಣಯ್ಯ ಶೆಟ್ಟಿ ಗಾಂಧಿನಗರ ಕ್ಷೇತ್ರದ ಹೆಸರು ಮತ್ತು ಕೃಷ್ಣಯ್ಯ ಶೆಟ್ಟಿ ಹೆಸರಲ್ಲಿ ಪುಡ್ ಕಿಟ್ ತಯಾರಿ ಮಾಡಲಾಗ್ತಿತ್ತು.ಈ ವೇಳೆ ಖಚಿತ ಮಾಹಿತಿ ಆಧರಿಸಿ ಚುನಾವಣಾ ಅಧಿಕಾರಿಗಳು ಹಾಗೂ ಪೊಲೀಸರು ದಾಳಿ ಮಾಡಿದ್ದಾರೆ. ಅಕ್ಕಿ, ಬೆಳೆ, ಬೆಲ್ಲ, ಡ್ರೈಫ್ರೂಟ್ಸ್, ಆಡುಗೆ ಎಣ್ಣೆ ಸೇರಿದಂತೆ ಗೃಹ