ಬಾಗಲಕೋಟೆ : ಪೊಲೀಸ್ ಠಾಣೆಗೆ ನುಗ್ಗಿ ಗಲಾಟೆ ಮಾಡಿ ಕರ್ತವ್ಯ ನಿರತ ಪೊಲೀಸ್ ಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ ಆರೋಪದ ಮೇಲೆ ಹುನಗುಂದ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ವಿರುದ್ಧ ಎಫ್ ಐಆರ್ ದಾಖಲು ಮಾಡಲಾಗಿದೆ.