ಸರ್ಕಾರಿ ಇಂಧನ ಸಂಗ್ರಹಣಾ ಡಿಪೋದಲ್ಲಿ ಅಗ್ನಿ ಅವಘಡ ಸಂಭವಿಸಿ ಇಬ್ಬರು ಮಕ್ಕಳು ಸೇರಿದಂತೆ 16 ಜನರು ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನ ಗಾಯಗೊಂಡಿರುವ ಘಟನೆ ಇಂಡೋನೇಷ್ಯಾದ ರಾಜಧಾನಿ ಉತ್ತರ ಜಕಾರ್ತದಲ್ಲಿ ನಡೆದಿದೆ.