ಆಸ್ಪತ್ರೆಯೊಂದರ ಪಕ್ಕದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಘಟನೆಯಲ್ಲಿ 46 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ. ಇಬ್ಬರು ಯುವತಿಯರು ಗಾಯಗೊಂಡಿದ್ದಾರೆ. ಈ ಘಟನೆಯು ಮುಂಬೈ ಘಾಟ್ಕೋಪರ್ ನಗರದಲ್ಲಿ ನಡೆದಿದೆ. ಬೆಂಕಿಯ ಸಂಭವಿಸಿದ ಪ್ರದೇಶದಲ್ಲಿ ಮುಂಜಾಗ್ರತಾ ಕ್ರಮವಾಗಿ ಪಕ್ಕದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 22 ರೋಗಿಗಳನ್ನು ಮತ್ತೊಂದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಘಾಟ್ಕೋಪರ್ ಪೂರ್ವ ಪ್ರದೇಶದ ಆರು ಅಂತಸ್ತಿನ ವಿಶ್ವಾಸ್ ಕಟ್ಟಡದ ನೆಲ ಮಹಡಿಯಲ್ಲಿರುವ ಹೋಟೆಲ್ನ ವಿದ್ಯುತ್ ಮೀಟರ್