ಬೆಂಗಳೂರು : ನಿಂತಿದ್ದ ಬಿಎಂಟಿಸಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡು ನಿರ್ವಾಹಕ ಸಜೀವ ದಹನವಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ. ಮೃತ ದುರ್ದೈವಿಯನ್ನು ಮುತ್ತಯ್ಯ ಸ್ವಾಮಿ (45) ಎಂದು ಗುರುತಿಸಲಾಗಿದೆ. ಬಸ್ ಡಿಪೋ 31ಕ್ಕೆ ಸೇರಿದ್ದಾಗಿದೆ. ಮುಂಜಾನೆ 4 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ. ರಾತ್ರಿ ರೂಟ್ ಮುಗಿಸಿ ಲಿಂಗಧೀರನಹಳ್ಳಿ ನಿಲ್ದಾಣದಲ್ಲಿ ಚಾಲಕ ಹಾಗೂ ನಿರ್ವಾಹಕ ಬಸ್ನಲ್ಲಿ ಮಲಗಿದ್ದರು. ಮುತ್ತಯ್ಯ ಸ್ವಾಮಿ ಅವರು ಬಸ್ಸಿನ ಸಿಟ್ನಲ್ಲಿಯೇ ಮಲಗಿದ್ದರು.ಈ ವೇಳೆ ಬಸ್ಸಿಗೆ