ಬೆಂಗಳೂರು : ಬೆಂಗಳೂರಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ಅಗ್ನಿ ಅವಘಡ ಒಂದು ಸಂಭವಿಸಿದ್ದು, ಬೆಂಕಿಯ ಕೆನ್ನಾಲಿಗೆಗೆ ಗ್ಯಾರೇಜ್ ಸುಟ್ಟು ಕರಕಲಾಗಿದೆ.ವಿವೇಕನಗರ ಮುಖ್ಯರಸ್ತೆಯ ವನ್ನಾರ್ ಪೇಟ್ ಬಳಿಯ ಕಾರು ಗ್ಯಾರೇಜ್ ನಲ್ಲಿ ಈ ಅವಘಡ ನಡೆದಿದೆ. ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಹೊತ್ತಿಕೊಂಡಿರಬಹುದು ಎಂದು ಅನುಮಾನಿಸಲಾಗಿದೆ. ಗ್ಯಾರೇಜ್ ನಲ್ಲಿದ್ಸ 3 ಬೈಕ್ 4 ಕಾರು ಸಂಪೂರ್ಣ ಬೆಂಕಿಗಾಹುತಿಯಾಗಿವೆ.ಅಷ್ಟೇ ಅಲ್ಲದೇ ಗ್ಯಾರೇಜ್ನಲ್ಲಿದ್ದ ಎರಡು ಸಿಲಿಂಡರ್ ಕೂಡ ಸ್ಪೋಟಗೊಂಡಿವೆ. ಸುಮಾರು 500 ಮೀಟರ್