ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯಲ್ಲಿ ಖಾಲಿಯಿರುವ ವಿವಿಧ ಹುದ್ದೆಗಳ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.