ಕಿಡಿಗೇಡಿಗಳು ಸಿಪಿಐ ಸಮಿತಿಯ ಕಚೇರಿಗೆ ಬೆಂಕಿ ಇಟ್ಟ ಘಟನೆ ನಡೆದಿದೆ. ಸಿಪಿಐನ ಬಂಟ್ವಾಳ ಸಮಿತಿಯ ಕಚೇರಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ರಾತ್ರಿ ನಡೆದಿದ್ದು, ಇಂದು ಬೆಳಗ್ಗೆ ಪ್ರಕರಣ ಬೆಳಕಿಗೆ ಬಂದಿದೆ.ಬಿ.ಸಿ.ರೋಡ್ ಬೈಪಾಸ್ನ ನಾಲ್ಕು ಮಾರ್ಗದ ಬಳಿ ಕಾರ್ಯಾಚರಿಸುತ್ತಿರುವ ಕಮ್ಯುನಿಸ್ಟ್ ಬಂಟ್ವಾಳ ಸಮಿತಿಯ ಕಚೇರಿಗೆ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಘಟನೆಯಿಂದ ಕಚೇರಿಯೊಳಗಿದ್ದ ಪಕ್ಷಕ್ಕೆ ಸಂಬಂಧಪಟ್ಟ ಕಡತಗಳು ಹಾಗೂ ಇತರೆ ದಾಖಲೆಗಳು ಸುಟ್ಟು ಕರಕಲಾಗಿವೆ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ದಳ