ಬೆಂಗಳೂರು : ಬೆಂಗಳೂರಿನ ದೇವನಹಳ್ಳಿ ಬಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕೆಐಎಎಲ್ನ ಟರ್ಮಿನಲ್ ಮುಂಭಾಗದ ಬುರಿಟೋ ಬಾಯ್ಸ್ ಎನ್ನುವ ಹೆಸರಿನ ಪಿಜ್ಜಾ-ಕೆಫೆ ಶಾಪ್ನ ಅಡುಗೆ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಇಡೀ ಶಾಪ್ ಬೆಂಕಿಗೆ ಅಹುತಿಯಾಗಿದೆ. ವಿಮಾನ ನಿಲ್ದಾಣದ ತುಂಬಾ ದಟ್ಟ ಹೊಗೆ ಬೆಂಕಿ ಆವರಿಸಿರುವುದನ್ನು ಕಂಡ ಪ್ರಯಾಣಿಕರು, ಸ್ಥಳೀಯರು ಕ್ಷಣ ಕಾಲ ಆತಂಕಕ್ಕೀಡಾಗಿದ್ದರು. ತಕ್ಷಣ ಕೆಐಎಎಲ್ ನ ಆಗ್ನಿಶಾಮಕ ದಳ ಸಿಬ್ಬಂದಿ ಬೆಂಕಿಯನ್ನ