ಸಜ್ಜೆ ಗೂಡಿಗೆ ಬೆಂಕಿ ತಗುಲಿ 40ಕ್ಕೂ ಹೆಚ್ಚು ಚೀಲ ಸಜ್ಜೆ ಭಸ್ಮವಾಗಿದ್ದು, ರೈತ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ರಾಂಪೂರ ಗ್ರಾಮದಲ್ಲಿ ಸಜ್ಜೆ ಗೂಡಿಗೆ ಬೆಂಕಿ ತಗುಲಿ 40ಕ್ಕೂ ಹೆಚ್ಚು ಚೀಲ ಸಜ್ಜೆ ಭಸ್ಮವಾಗಿದ್ದು, ರೈತ ಕುಟುಂಬ ಕಣ್ಣೀರಿನಲ್ಲಿ ಕೈತೊಳೆಯುವಂತಾಗಿದೆ.ದೇವಮ್ಮ ಗಂಡ ಭೀಮಶೆಪ್ಪ ಎಂಬುವವರಿಗೆ ಸೇರಿದ ಸಜ್ಜೆ ಗೂಡಿಗೆ ರಾತ್ರಿ ಬೆಂಕಿ ತಗುಲಿದ್ದು, ಬೆಂಕಿಯಲ್ಲಿ ಸಜ್ಜೆ ಗೂಡು ಸಂಪೂರ್ಣವಾಗಿ ಭಸ್ಮವಾಗಿದೆ.ಸಜ್ಜೆ ಗೂಡಿಗೆ ಬೆಂಕಿ ತಗುಲಿದ ಸುದ್ದಿ ತಿಳಿಯುತ್ತಿದ್ದಂತೆ