ಗದಗದ ಕಪ್ಪತ್ತಗುಡ್ಡದ ದಟ್ಟ ಅರಣ್ಯ ಪ್ರದೇಶದಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿ ಅಪಾರ ಪ್ರಮಾಣದ ಸಸ್ಯ ಸಂಕುಲ ನಾಶವಾಗಿದೆ.. ವಲಯ ಅರಣ್ಯಾಧಿಕಾರಿಗಳು ಹಾಗು ಸಿಬ್ಬಂದಿ ಬೆಂಕಿಯನ್ನು ನಂದಿಸಲು ಹರಸಾಹಸ ಪಟ್ಟಿದ್ದಾರೆ