ಬೆಂಗಳೂರು : ಮೆಜೆಸ್ಟಿಕ್ ರೈಲ್ವೆ ನಿಲ್ದಾಣದಲ್ಲಿ ನಿಂತಿದ್ದ ರೈಲಿನಲ್ಲಿ ಬೆಂಕಿ ಕಾಣಿಸಿಕೊಂಡ ಘಟನೆ ನಡೆದಿದೆ. ರೈಲಿನ ಬಿ1 ಬಿ2 ಕೋಚ್ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಸ್ಥಳಕ್ಕೆ ಎರಡು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಉದ್ಯಾನ್ ಎಕ್ಸ್ಪ್ರೆಸ್ ರೈಲು ಮುಂಜಾನೆ 6:30ಕ್ಕೆ ಮುಂಬೈನಿಂದ ಮೆಜೆಸ್ಟಿಕ್ನ ಸಂಗೊಳ್ಳಿ ರಾಯಣ್ಣ ರೈಲ್ವೆ ನಿಲ್ದಾಣಕ್ಕೆ ಬಂದು ನಿಂತಿತ್ತು. ಈ ವೇಳೆ ಇಂಜಿನ್ನಿಂದ ಐದು ಬೋಗಿಗಳ ದೂರದಲ್ಲಿದ್ದ ಎರಡು ಬೋಗಿಗಳಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಬಳಿಕ