ಶಾಪಿಂಗ್ ಮಾರ್ಟ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಒಂದೇ ರಾತ್ರಿಯಲ್ಲಿ 4 ಕೋಟಿ ನಷ್ಟ ಉಂಟಾಗಿದೆ. ಹತ್ತಾರು ನೌಕರರ ಬದುಕು ಬೀದಿಗೆ ಬಿದ್ದಿದೆ. ನಂಜಪ್ಪ ಸರ್ಕಲ್ ಬಳಿಯ ಶಾಂತಾರಾಮ್ ಕಾಂಪ್ಲೆಕ್ಸ್ ನಲ್ಲಿದ್ದ ಫ್ಯಾಮಿಲಿ ಶಾಪಿಂಗ್ ಮಾರ್ಟ್ ಅಗ್ನಿ ಅವಘಡಕ್ಕೆ ತುತ್ತಾಗಿದೆ.ಅನ್ವರ್ ಎಂಬುವವರ ಮಾಲಿಕತ್ವದ ಶಾಪಿಂಗ್ ಮಾರ್ಟ್ ಇದ್ದಾಗಿದ್ದು,ರಾತ್ರಿ 1:30ರ ಸುಮಾರಿಗೆ ಕಾಂಪ್ಲೆಕ್ಸ್ ನ ಒಂದು ತುದಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ಸ್ಥಳೀಯರು ರವಾನಿಸಿದ್ದಾರೆ.ಆರಂಭದಲ್ಲಿ ಸ್ಥಳಕ್ಕೆ