ತಮ್ಮನೊಬ್ಬ ತನ್ನ ಸಹೋದರನ ಬೈಕ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ನಡೆದಿದೆ. ಕುಟುಂಬ ಕಲಹ ಹಾಗೂ ಆಸ್ತಿ ವಿಚಾರಕ್ಕಾಗಿ ಉಂಟಾದ ಜಗಳದಲ್ಲಿ ಆಕ್ರೋಶಗೊಂಡ ತಮ್ಮನೊಬ್ಬ ಅಣ್ಣನ ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾನೆ. ಬೆಂಗಳೂರಿನ ಕೆ.ಪಿ.ಅಗ್ರಹಾರ 2ನೇ ಮುಖ್ಯರಸ್ತೆಯಲ್ಲಿ ಈ ಘಟನೆ ನಡೆದಿದೆ.ಮನೆಯ ಮುಂದೆ ನಿಲ್ಲಿಸಿದ್ದ ಬೈಕ್ಗಳಿಗೆ ಚಂದ್ರು ಬೆಂಕಿ ಇಟ್ಟಿದ್ದು ಆತನ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಕೆ.ಪಿ.ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅಣ್ಣ ಭೂಪಾಲ್ ದೂರು ನೀಡಿದ್ದಾರೆ.ಆಸ್ತಿ