ಬೆಂಗಳೂರಿಗೆ ಹೊರಟಿದ್ದ ಇಂಡಿಗೋ ವಿಮಾನವು ಟೇಕ್ ಆಫ್ ಆಗುತ್ತಿದ್ದ ಸಂದರ್ಭದಲ್ಲಿ ವಿಮಾನದ ಇಂಜಿನ್ಗೆ ಬೆಂಕಿ ಹೊತ್ತಿಕೊಂಡಿರುವ ಘಟನೆ ದೆಹಲಿಯಲ್ಲಿ ನಡೆದಿದೆ. ತಕ್ಷಣವೇ ಎಚ್ಚೆತ್ತುಕೊಂಡ ಪೈಲಟ್, ದೆಹಲಿ ವಿಮಾನ ನಿಲ್ದಾಣದಲ್ಲೇ ಲ್ಯಾಂಡ್ ಮಾಡಲಾಗಿದೆ. ದೆಹಲಿಯಿಂದ ಬೆಂಗಳೂರಿಗೆ ಇಂಡಿಗೋ ವಿಮಾನ 6E-2131 ಟೆಕ್ ಆಫ್ ಅನ್ನು ಸ್ಥಗಿತಗೊಳಿಸಿತು. ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪೂರ್ಣ ತುರ್ತುಸ್ಥಿತಿ ಘೋಷಿಸಲಾಯಿತು. ಈ ವೇಳೆ ಪ್ರಯಾಣಿಕರಲ್ಲಿ ಒಬ್ಬರಾದ ಪ್ರಿಯಾಂಕಾ ಕುಮಾರ್ ಘಟನೆಯ ವಿಡಿಯೋವನ್ನು ಟ್ವಿಟರ್ನಲ್ಲಿ ಪೋಸ್ಟ್