ಕಬ್ಬಿಗೆ ಬಿದ್ದ ಬೆಂಕಿ; ಬೆಳೆಗಾರ ಕಂಗಾಲು

ವಿಜಯಪುರ, ಗುರುವಾರ, 11 ಏಪ್ರಿಲ್ 2019 (18:00 IST)

ಕಬ್ಬಿನ ಗದ್ದೆಗೆ ಬಿದ್ದ ಬೆಂಕಿ ಆ ಬೆಳೆಗಾರನ ಆರ್ಥಿಕ ಸಂಕಷ್ಟಕ್ಕೆ ಕಾರಣವಾಗಿದೆ.

ಎರಡು ಎಕರೆ ಕಬ್ಬಿನ ಗದ್ದೆಗೆ ಬೆಂಕಿ ತಗುಲಿ ಲಕ್ಷಾಂತರ ಬೆಲೆಯ ಕಬ್ಬು ಸುಟ್ಟು ಭಸ್ಮವಾಗಿದೆ. ವಿಜಯಪುರ ಜಿಲ್ಲೆಯ ಚಡಚಣ ಪಟ್ಟಣದ ಹೊರ ವಲಯದ ಸೊಡ್ಡಿ ರಸ್ತೆಯಲ್ಲಿರುವ ಕಬ್ಬಿನ ಗದ್ದೆಗೆ ಆಕಸ್ಮಿಕವಾಗಿ ಬೆಂಕಿ ಬಿದ್ದಿದೆ.

ಎರಡು ಎಕರೆಯಲ್ಲಿ ಬೆಳೆದಿದ್ದ ಕಬ್ಬು ಸುಟ್ಟು ಕರಕಲಾಗಿದೆ. ಶ್ರೀಕಾಂತ ಭರ್ಮಪ್ಪ ಮುತ್ತಿನ ಅವರಿಗೆ ಸೇರಿದ ಕಬ್ಬಿನ ಗದ್ದೆ ಇದಾಗಿದೆ. ಘಟನೆಯಲ್ಲಿ ರೈತನಿಗೆ ಲಕ್ಷಾಂತರ ರೂ. ಹಾನಿ ಸಂಭವಿಸಿದೆ. ಚಡಚಣ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.


 ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಅಶ್ಲೀಲ ಚಿತ್ರ ತೋರಿಸಿ ಗೆಳೆಯರೊಂದಿಗೆ ಮಲಗು ಎಂದ ಕಾಮುಕ ಪತಿ

ಅಹ್ಮದಾಬಾದ್: ಪ್ರತಿನಿತ್ಯ ಪತ್ನಿಗೆ ಅಶ್ಲೀಲ ಚಿತ್ರ ತೋರಿಸಿ ಗೆಳೆಯರೊಂದಿಗೆ ಮಲಗು ಎನ್ನುತ್ತಿದ್ದ ಕಾಮುಕ ...

news

ಚುನಾವಣಾ ಪ್ರಚಾರದ ವೇಳೆ ಯುವನ ಕೆನ್ನೆಗೆ ಬಾರಿಸಿದ ನಟಿ ಖುಷ್ಪೂ. ಕಾರಣವೇನು ಗೊತ್ತಾ?

ಬೆಂಗಳೂರು : ನಟಿ ಖುಷ್ಪೂ ಕಾಂಗ್ರೆಸ್ ಅಭ್ಯರ್ಥಿಯ ಪರವಾಗಿ ಸ್ಟಾರ್ ಪ್ರಚಾರಕ್ಕೆ ಇಳಿದ ವೇಳೆ ಯುವಕನೊಬ್ಬನ ...

news

ಮೊಬೈಲ್‌ನಲ್ಲಿ ಸಿನೆಮಾ ನೋಡುತ್ತಿದ್ದ ಪತ್ನಿಯನ್ನು ಹತ್ಯೆಗೈದ ಪತಿ

ಮುಂಬೈ: ಮೊಬೈಲ್‌ನಲ್ಲಿ ನಿರಂತರವಾಗಿ ಸಿನೆಮಾ ನೋಡುತ್ತಿದ್ದ ಪತ್ನಿ ವಿರುದ್ಧ ಆಕ್ರೋಶಗೊಂಡ ಪತಿ ಆಕೆಯನ್ನು ...

news

ಪತ್ನಿ ಮಾನಸಿಕ ಅಸ್ವಸ್ಥೆಯಾದ್ದರಿಂದ ಲೈಂಗಿಕ ಬಯಕೆಗಳು ಮೂಡುತ್ತಿಲ್ಲ. ಏನು ಮಾಡಲಿ?

ಬೆಂಗಳೂರು : ಪ್ರಶ್ನೆ: ನನಗೆ 39 ವರ್ಷ. 5 ವರ್ಷದ ಹಿಂದೆ ಮದುವೆಯಾಗಿದ್ದೇನೆ. ನನ್ನ ಪತ್ನಿ ತೀವ್ರ ಮಾನಸಿಕ ...