ಪ್ರೀತ್ಸೆ ಪ್ರೀತ್ಸೆ ಅಂತ ಬೆನ್ನು ಬಿದ್ದಿದ್ದ ಪಾಗಲ್ ಪ್ರೇಮಿಯೊಬ್ಬ ಪ್ರೀತಿ ನಿರಾಕರಿಸಿದವಳಿಗೆ ಬೆಂಕಿ ಇಟ್ಟಿದ್ದಾನೆ. ಕಾಲೇಜಿನಲ್ಲಿಯೇ ಯುವತಿಯೊಬ್ಬಳಿಗೆ ಬೆಂಕಿ ಹಚ್ಚಿದ ಘಟನೆ ನಡೆದಿದೆ.ಆಂಧ್ರಪ್ರದೇಶದ ಸಂಗೇಮ್ ಮಂದಲ್ ಎಂಬಲ್ಲಿ ಈ ಘಟನೆ ನಡೆದಿದೆ.ಅನ್ವೇಷ್ ಸ್ನೇಹಿತೆಗೆ ಬೆಂಕಿದ ಆರೋಪಿಯಾಗಿದ್ದಾನೆ. ಅಂತಿಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಅನ್ವೇಷ್, ರವೇಲಿ ಎಂಬಾಕೆಯನ್ನು ಪ್ರೀತಿ ಮಾಡುತ್ತಿದ್ದನು. ನಾನು ನಿನ್ನೇ ಪ್ರೀತಿಸುವೆ ಎಂದು ರವೇಲಿ ಬಳಿ ತನ್ನ ಪ್ರೇಮ ನಿವೇದನೆ ಮಾಡಿದ್ದಾನೆ. ಆದರೆ ಯುವತಿ ರವೇಲಿ ಪ್ರೀತಿಯನ್ನು