ಹಾವೇರಿ : ಹಾವೇರಿ ತಾಲೂಕಿನ ಆಲದಕಟ್ಟೆ ಗ್ರಾಮದ ಪಟಾಕಿ ಸಿಡಿಮದ್ದು ಗೋದಾಮಿನಲ್ಲಿ ನಾಲ್ವರು ಕಾರ್ಮಿಕರು ಸಜೀವ ದಹನವಾಗಿರುವ ಘಟನೆ ಅತ್ಯಂತ ದುಃಖದ ಸಂಗತಿಯಾಗಿದೆ. ರಾಜ್ಯ ಸರ್ಕಾರ ಈ ಘಟನೆಗೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಿ, ಮೃತರ ಕುಟುಂಬಕ್ಕೆ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.ಈ ಕುರಿತು ಮಾತನಾಡಿದ ಅವರು, ಈ ರೀತಿಯ ಅಪಾಯಕಾರಿ ಸ್ಥಳಗಳಲ್ಲಿ ಕೆಲಸ ಮಾಡುವ ಕಾರ್ಮಿಕರ ರಕ್ಷಣೆಗೆ ಅಗತ್ಯವಿರುವ ಮುಂಜಾಗ್ರತಾ