ಮೈಸೂರು : ದಸರಾ ಆನೆ ಬಲರಾಮನಿಗೆ ಬಂದೂಕಿನಿಂದ ಗುಂಡು ಹೊಡೆದಿದ್ದ ಜಮೀನೊಂದರ ಮಾಲೀಕನನ್ನು ಪೊಲೀಸರು ಬಂಧಿಸಿದ್ದಾರೆ.ಪಿರಿಯಾಪಟ್ಟಣ ತಾಲ್ಲೂಕಿನ ಭೀಮನಕಟ್ಟೆ ಸಾಕಾನೆ ಶಿಬಿರಕ್ಕೆ ಸಮೀಪದಲ್ಲಿದ್ದ ಜಮೀನಿಗೆ ಬಲರಾಮ ಆನೆ ಹೋಗಿತ್ತು. ಈ ವೇಳೆ ಜಮೀನಿನ ಮಾಲೀಕ ಸುರೇಶ್ ಎಂಬಾತ ಸಿಂಗಲ್ ಬ್ಯಾರಲ್ ಬಂದೂಕಿನಿಂದ ಆನೆಗೆ ಗುಂಡು ಹಾರಿಸಿದ್ದ. ಇದರಿಂದ ಬಲರಾಮ ಆನೆ ತೊಡೆ ಭಾಗಕ್ಕೆ ಗುಂಡು ಹೊಕ್ಕಿ ಗಾಯಗೊಂಡಿತ್ತು.ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಪಶುವೈದ್ಯಾಧಿಕಾರಿ ಡಾ.ರಮೇಶ್ ಸದ್ಯ ಆನೆಗೆ ಚಿಕಿತ್ಸೆ ನೀಡುತ್ತಿದ್ದಾರೆ. ಬಲರಾಮ