ಕೆಜಿಎಪ್-2 ಸಿನಿಮಾ ನೋಡುವಾಗ ಕ್ಷುಲ್ಲಕ ಕಾರಣಕ್ಕೆ ಥಿಯೇಟರ್ನಲ್ಲೇ ಗುಂಡಿನ ದಾಳಿ ನಡೆದಿದ್ದು, ಯುವಕನೊಬ್ಬನ ಸ್ಥಿತಿ ಗಂಭೀರವಾಗಿದೆ.ಹಾವೇರಿ ಜಿಲ್ಲೆಯ ಶಿಗ್ಗಾವಿ ಪಟ್ಟಣದ ರಾಜಶ್ರೀ ಟಾಕೀಸ್ನಲ್ಲಿ ಮಂಗಳವಾರ ರಾತ್ರಿ 10-30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದ್ದು, ಸಿನಿಮಾ ನೋಡಲು ಬಂದಿದ್ದ ಪ್ರೇಕ್ಷಕರು ಬೆಚ್ಚಿಬಿದ್ದಿದ್ದಾರೆ. ಪಂಚನಾಮೆ ಆಗುವವರೆಗೂ ಥಿಯೇಟರ್ ಬಂದ್ ಮಾಡಲಾಗಿದೆ. ಶಿಗ್ಗಾವಿ ತಾಲೂಕಿನ ಮುಗಳಿ ಗ್ರಾಮದ ವಸಂತಕುಮಾರ್ ಶಿವಪೂರ ಎಂಬಾತನ ಮೇಲೆ 3 ಸುತ್ತಿನ ಗುಂಡು ಹಾರಿಸಿ ಪರಾರಿಯಾಗಿದ್ದಾನೆ. ವಸಂತಕುಮಾರ್ನ ಹೊಟ್ಟೆಗೆ ಗುಂಡು