ಕಲಬುರ್ಗಿ ಜಿಲ್ಲೆಯಲ್ಲಿ ಮತ್ತೆ ಮೊಳಗಿದ ಗುಂಡಿನ ಮೊರೆತದಿಂದ ಇಬ್ಬರು ಆರೋಪಿಗಳ ಬಂಧನವಾಗಿದೆ.ಕಲಬುರ್ಗಿ ನಗರದ ಪಬ್ಲಿಕ್ ಗಾರ್ಡನ್ ನಲ್ಲಿ ಆರೋಪಿಗಳ ಮೇಲೆ ಪೊಲೀಸ್ ರಿಂದ ಗುಂಡಿನ ದಾಳಿ ನಡೆದಿದೆ. ಉಮೇಶ ಮಾಲಗೆ ಮತ್ತು ಬಾಬು ಅಲಿಯಾಸ್ ಬಾಬ್ಯಾ ಎನ್ನುವ ಆರೋಪಿಗಳ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ.ಹಲವು ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಇಬ್ಬರೂ ಆರೋಪಿಗಳು ಮೆಕ್ಯಾನಿಕ್ ಆಗಿದ್ದ ರಾಮಕೃಷ್ಣ ಎನ್ನುವಾತನನ್ನು ಕಿಡ್ನಾಪ್ ಮಾಡಿ ಒಂದು ಲಕ್ಷ ರೂಪಾಯಿ ವಸೂಲಿ ಮಾಡಿದ್ದರು. ದರೋಡೆಕೋರರು ಪಬ್ಲಿಕ್ ಗಾರ್ಡನ್ ನಲ್ಲಿ