ಅಪರಾಧ ಪ್ರಕರಣದಲ್ಲಿ ಬಂಧಿಸಲೋಗಿದ್ದ ರೌಡಿಶೀಟರ್ ಮೇಲೆ ಪೊಲೀಸ್ರು ಗುಂಡಿನ ದಾಳಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕುಖ್ಯಾತ ರೌಡಿಶೀಟರ್ ಸ್ಯಾಮುಯಲ್ ಮೇಲೆ ಅಮೃತಹಳ್ಳಿ ಪೊಲೀಸ್ ಠಾಣೆ ಇನ್ಸ್ ಪೆಕ್ಟರ್ ಗುರುಪ್ರಸಾದ್ ಗುಂಡಿನ ದಾಳಿ ನಡೆಸಿ ಬಂಧಿಸಿದ್ದಾರೆ. ಕೊಲೆಯತ್ನ ಹಾಗೂ ಹಲ್ಲೆ ಪ್ರಕರಣಗಳಲ್ಲಿ ಬೇಕಾಗಿದ್ದ ರೌಡಿಶೀಟರ್ ಸ್ಯಾಮುಯಲ್ ಸಂಪಿಗೆಹಳ್ಳಿ ಬಳಿ ಇರೋ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆತನನ್ನ ಬಂಧಿಸಲು ಅಮೃತಹಳ್ಳಿ ಪೊಲೀಸ್ರು ತೆರಳಿದ್ದು, ತಪ್ಪಿಸಿಕೊಳ್ಳ ಭರದಲ್ಲಿ ಸ್ಯಾಮುಯಲ್ ಪಿಎಸ್ ಐ