ಬೆಂಗಳೂರು : ಪ್ರಚೋದನಾಕಾರಿ ಹೇಳಿಕೆ ನೀಡಿದ ಹಿನ್ನಲೆಯಲ್ಲಿ ಗೌರಿಬಿದನೂರು ಕ್ಷೇತ್ರದ ಶಾಸಕ ಶಿವಶಂಕರ್ ರೆಡ್ಡಿ ವಿರುದ್ಧ ಎಫ್ ಐಆರ್ ದಾಖಲಾಗಿದೆ.