ಕೋವಿಡ್ ಮೂರನೇ ಅಲೆಯ ಆತಂಕದಲ್ಲಿಯು ವಿದ್ಯಾರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ೯, ೧೦ ಹಾಗೂ ಪಿಯುಸಿ ತರಗತಿಗಳನ್ನ ನಡೆಸಲು ಅನುಮತಿ ನೀಡಿರುವ ಸರ್ಕಾರ ಕೆಲವೊಂದು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿ ತರಗತಿಗಳನ್ನು ನಡೆಸಲು ಅನುಮತಿ ನೀಡಿದೆ.